ಚಳ್ಳಕೆರೆ :
ಚಿತ್ರದುರ್ಗ ಜಿಲ್ಲೆಯ
ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಗೃಹರಕ್ಷಕ ದಳದ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು IPS.,ರವರು ಹಾಗೂ ಜಿಲ್ಲಾ ಕಮಾಂಡೆಂಟ್ ರವರಾದ ಸಂಧ್ಯಾ ಸಿ.ಕೆ ರವರು ಹಾಗೂ ಇತರೆ ಪೊಲೀಸ್ ಮತ್ತು ಗೃಹರಕ್ಷಕ ದಳದ ಅಧಿಕಾರಿ & ಸಿಬ್ಬಂದಿಯವರು ಉಪಸ್ಥಿತರಿದ್ದರು.

