ಚಳ್ಳಕೆರೆ :

ನಗರದ ಬೆಂಗಳೂರು ರಸ್ತೆಯಲ್ಲಿ ಇರುವ ಶ್ರೀಬನಶ್ರೀ ವೃದ್ಧಾಶ್ರಮದಲ್ಲಿ ಹತ್ತನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ನೂತನ ಕೊಠಡಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನಗರಸಭೆಯ ಅಧ್ಯಕ್ಷ ಆರ್.ಮಂಜುಳಾ ಪ್ರಸನ್ನ ಕುಮಾರ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಟಿ ತಿಪ್ಪೇಸ್ವಾಮಿ ಟೇಪ್ ಕತ್ತರಿಸುವ ಮೂಲಕ ಲೋಕಾರ್ಪಣೆ ಮಾಡಿದರು.

ಇದೇ ಸಂದರ್ಭದಲ್ಲಿ ಬನಶ್ರೀ ವೃದ್ದಾಶ್ರಮದ ವ್ಯವಸ್ಥಾಪಕಿ ಮಂಜುಳಮ್ಮ ,ಹಾಗೂ ಗದ್ದಿಗೆ ತಿಪ್ಪೇಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ್, ವೀರಭದ್ರಯ್ಯ ,ಮಂಜುನಾಥ್ ,ಆರ್ ಪ್ರಸನ್ನ ಕುಮಾರ್ ,ಸಾರ್ವಜನಿಕರು ವೃದ್ಧಾಶ್ರಮದ ವಯೋ ವೃದ್ಧರು ಇನ್ನಿತರರು ಪಾಲ್ಗೊಂಡಿದ್ದರು

About The Author

Namma Challakere Local News
error: Content is protected !!