ಚಳ್ಳಕೆರೆ :

ಚಿತ್ರದುರ್ಗ: ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ
ಒತ್ತಾಯ
ಪ್ರವೇಶಾತಿ ವಿಚಾರದಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸಿದ,
ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ
ಒತ್ತಾಯಿಸಿ ಕರ್ನಾಟಕ ರಾಜ್ಯ ಹಸಿರು ಸೇನೆ ಮತ್ತು ರೈತ ಸಂಘವು
ಇಂದು ಡಿಡಿಪಿಐ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಖಾಸಗಿ
ಶಿಕ್ಷಣ ಸಂಸ್ಥೆಗಳು ಮನ ಬಂದಂತೆ ಶುಲ್ಕ ವಸೂಲಿ ಮಾಡುತ್ತಿವೆ.
ಪೋಷಕರನ್ನು ಆರ್ಥಿಕ ಶೋಷಣೆ ಮಾಡುತ್ತಿದ್ದಾರೆಂದು ಆಕ್ರೋಶ
ವ್ಯಕ್ತಪಡಿಸಿದರು. ಸರ್ಕಾರಿ ಪೂರ್ವ ಪ್ರಾಥಮಿಕ ಶಾಲೆ ಕಾಲೇಜ್
ಗಳನ್ನು ಖಾಸಗಿ ಸಂಸ್ಥೆಗಳಂತೆ ಉನ್ನತಿಕರೀಕರಿಬೇಕೆಂದರು.

About The Author

Namma Challakere Local News
error: Content is protected !!