ಚಳ್ಳಕೆರೆ :

ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಅವರು ಮಾತನಾಡಿದರು.

ಸಮ್ಮೇಳನದ ವಿಚಾರಗೋಷ್ಠಿಯಲ್ಲಿ ಪತ್ರಿಕೆ, ದೃಶ್ಯ ಮಾಧ್ಯಮ, ಡಿಜಿಟಲ್ ಮಾಧ್ಯಮದ ಬಗ್ಗೆ ನ್ಯಾಷನಲ್ ಮೀಡಿಯಾ ಕೌನ್ಸಿಲ್ ನಿರ್ದೇಶಕರೂ , ವರದಿಗಾರರಾದ ಮಾಲತೇಶ್ ಅರಸ್ ಹರ್ತಿಕೋಟೆ ಮಾತನಾಡಿದರು.

ಇದೇ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯ ಪತ್ರಕರ್ತರಾದ ಆಲೂರು ಹನುಮಂತಪ್ಪ ಸರ್ ಅವರಿಗೆ ಮಾಧ್ಯಮ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

About The Author

Namma Challakere Local News
error: Content is protected !!