ಚಳ್ಳಕೆರೆ :

ಕಾಂಗ್ರೆಸ್ ಆಡಳಿತ ಪಕ್ಷದ ಸಚಿವರೇ ಭ್ರಷ್ಟಾಚಾರದಲ್ಲಿ ತುಂಬಿದ್ದಾರೆ, ನೈತಿಕ ಹೊಣೆಹೊತ್ತು ರಾಜಿನಾಮೆ ನೀಡಬೇಕು ಎಂದು
ಚಳ್ಳಕೆರೆ ಮಂಡಲದ ವತಿಯಿಂದ ಕಾಂಗ್ರೆಸ್ ಹಗರಣಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಇನ್ನೂ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಕೆ ಟಿ ಕುಮಾರಸ್ವಾಮಿ, ಮಂಡಲ ಅಧ್ಯಕ್ಷರಾದ ಸುರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ರಾಮದಾಸ್ , ನಿಕಟ ಪೂರ್ವ ಜಿಲ್ಲೆ ಪ್ರಧಾನ ಕಾರ್ಯದರ್ಶಿಯಾದ ಜೈಪಾಲಯ್ಯ, ಮಾಜಿ ಅಧ್ಯಕ್ಷರಾದ ಸೋಮಶೇಖರ್ ಮಂಡಿಮಠ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಓಬಳೇಶ್ , ದ್ಯಾವರನಹಳ್ಳಿಸುರೇಶ್ , ಜಿಲ್ಲಾಯುವ ಮೋರ್ಚಾ ಅಧ್ಯಕ್ಷರಾದ ಪಾಲಯ್ಯ, ಎಸ್ ಟಿ ಮೋರ್ಚಾ ಅಧ್ಯಕ್ಷರಾದ ದೊರೆ ನಾಗರಾಜಣ್ಣ, ಎಬಿವಿಪಿ ಮಂಜಣ್ಣ, ಮಂಡಲ್ ಉಪಾಧ್ಯಕ್ಷರಾದ ಮಂಜುನಾಥ್ ರೆಡ್ಡಿ, ಖಜಂಚಿ ಶ್ರೀನಿವಾಸ, ವೆಂಕಟೇಶ್, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು

About The Author

Namma Challakere Local News
error: Content is protected !!