ನಾಡಪ್ರಭು ಶ್ರೀ ಕೆಂಪೇಗೌಡ ರವರ 516ನೇ ಜಯಂತ್ಯೋತ್ಸ ಕಾರ್ಯಕ್ರಮದ ಪ್ರಯುಕ್ತ ತಾಲೂಕು ಆಡಳಿತ ತಾಲೂಕು ಶಿಕ್ಷಣ ಇಲಾಖೆ ವತಿಯಿಂದ ಸರ್ವ ಶ್ರೇಷ್ಠ ಕೆಂಪೇಗೌಡ ಪ್ರಬಂಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದರು.
ವಿದ್ಯಾರ್ಥಿಗಳಿಗೆ ತಾಲ್ಲೂಕು ಹಂತದ ವಿವಿಧ ಸ್ಪರ್ಧೆಗಳ ಆಯೋಜನೆ ಮಾಡಲಾಗಿತ್ತು.
Siti Channel