ಚಳ್ಳಕೆರೆ :

ಚಿತ್ರದುರ್ಗ ನಗರದ ಕೆ.ಎಸ್.ಆರ್. ಟಿ.ಸಿ ನಿಲ್ದಾಣದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಿಗೆ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಂಚ ಗ್ಯಾರಂಟಿಗಳ ಸಾಧನೆಗಳ ಚಿತ್ರ ಪ್ರದರ್ಶನಕ್ಕೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರೊಂದಿಗೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಾಲನೆ ನೀಡಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಶಿವಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಕೆ. ತಾಜ್ ಪೀರ್, ಎಡಿಸಿ ಕುಮಾರಸ್ವಾಮಿ, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!