ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಡೆದ ಮುಸ್ಲಿಂ ಜಾಮಿಯಾ ಮಸೀದಿಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್,
ಮುಸ್ಲಿಂ ಜಾಮಿಯಾ ಮಸೀದಿಯ ಅಧ್ಯಕ್ಷರಾದ ಜನಾಬ್ ಎಂ ರಷೀದ್ ಸಾಬ್,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಿ.ಪಿ.ಪ್ರಕಾಶ್ ಮೂರ್ತಿ,ಮುಖಂಡರಾದ ಚೆನ್ನಕೇಶವ ,ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.