ಚಳ್ಳಕೆರೆ ತಾಲ್ಲೂಕಿನ ಉಪ್ಪಾರ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ ತರಬಯಸುವುದೇನೆಂದರೆ ದಿನಾಂಕ 31/07/2022 ರ ಭಾನುವಾರದಂದು ಚಳ್ಳಕೆರೆ ನಗರದ ಉಪ್ಪಾರ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದ್ದು ಪ್ರಯುಕ್ತ 2021-22 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಯಲ್ಲಿ ವಿದ್ಯಾಭ್ಯಾಸ ಮಾಡಿ ಪರೀಕ್ಷೆಯಲ್ಲಿ ಶೇಕಡಾ 85 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶ್ರೀ ಭಗೀರಥ ನೌಕರರ ಕ್ಷೇಮಾಭಿವೃದ್ಧಿ ಸಂಘ, ಚಳ್ಳಕೆರೆ ವತಿಯಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ದೃಢೀಕೃತ ಅಂಕಪಟ್ಟಿ,ಜಾತಿ ಪ್ರಮಾಣ ಪತ್ರ,ಇತ್ತೀಚಿನ ಎರಡು ಭಾವಚಿತ್ರ ಹಾಗೂ ಸ್ವ ವಿಳಾಸದೊಂದಿಗೆ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಶ್ರೀ ಭಗೀರಥ ಜೆರಾಕ್ಸ್, ಎಲ್.ಐ.ಸಿ ಕಛೇರಿ ರಸ್ತೆ ಇಲ್ಲಿ ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇವರನ್ನು ಸಂಪರ್ಕಿಸಿ
1) ಶ್ರೀ ಎನ್ ಮಂಜುನಾಥ್
9945788606
2) ಶ್ರೀ ಎಸ್.ಟಿ. ತಿಪ್ಪೇಸ್ವಾಮಿ
8722295143
3) ಶ್ರೀ ರಂಗನಾಥ ಹೆಚ್
8217445382