ಚಳ್ಳಕೆರೆ :

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಿತ್ರದುರ್ಗ ನಗರದ ತಹಶೀಲ್ದಾರರ ಕಛೇರಿ ಸಭಾಂಗಣದಲ್ಲಿ ನಡೆದ ತುರುವನೂರು ಹೋಬಳಿಯ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟ್ಯಾಪ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದರು.

ಚಿತ್ರದುರ್ಗ ನಗರದ ತಹಶೀಲ್ದಾರರ ಕಛೇರಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆಯಿಂದ ತೂರುವನೂರು ಹೋಬಳಿಯ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟ್ಯಾಪ್ ವಿತರಣಾ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ತಹಶೀಲ್ದರರಾದ ಗೋವಿಂದರಾಜು,ಉಪತಹಶೀಲ್ದಾರರಾದ ನಾಗರಾಜು,ಕಂದಾಯ ನಿರೀಕ್ಷಕರಾದ ನವೀನ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಜಿಲ್ಲಾ ಗ್ಯಾರೆಂಟಿ ಸಮಿತಿಯ ಉಪಾಧ್ಯಕ್ಷರಾದ ಜಿ.ಟಿ. ಬಾಬು ರೆಡ್ಡಿ, ಕಂದಾಯ ಇಲಾಖೆಯ ಸಿಬ್ಬಂದಿಗಳು,
ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!