ಚಳ್ಳಕೆರೆ : ನಗರದಲ್ಲಿ ನಡೆದ ಮೊಹರಂ ಹಬ್ಬದ ಪ್ರಯುಕ್ತ ಪಿರಲು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪುನಿತರಾದರು.

ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ,ಮುಖಂಡರಾದ ಸುಧಾಕರ ರಘು ಮುಚ್ಚುಗುಂಟೆ ಪಾಲಯ್ಯ,ಕೃಷ್ಣಮೂರ್ತಿ, ವೀರಭದ್ರಪ್ಪ
ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!