ಹರ್ ಗರ್ ತಿರಂಗ ಜಾಥಕ್ಕೆ ಮಾಜಿ ಶಾಸಕ ಎಸ್ ತಿಪ್ಪೇಸ್ವಾಮಿ ಚಾಲನೆ.

ನಾಯಕನಹಟ್ಟಿ : ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಮುಂಭಾಗ ತಳಕು ಮತ್ತು ನಾಯಕನಹಟ್ಟಿ ಬಿಜೆಪಿ ಮಂಡಲದ ವತಿಯಿಂದ ಆಯೋಗಿಸಿದ್ದ ಹರ್ ಗರ್ ತಿರಂಗ ಬೈಕ್ ರ‍್ಯಾಲಿ ಜಾಥಕ್ಕೆ ಮಾಜಿ ಶಾಸಕ ಎಸ್ ತಿಪ್ಪೇಸ್ವಾಮಿ ಚಾಲನೆ ನೀಡಿದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹರ್ ಗರ್ ತಿರಂಗ ಬೈಕ್ ರ‍್ಯಾಲಿ ನಡೆಸುವ ಮೂಲಕ 79ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಕೋರಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಪಾಪೇಶ್ ನಾಯಕ, ಸೋಮು, ಮಾಜಿ ಮಂಡಲ ಅಧ್ಯಕ್ಷ ಎಂ ವೈ ಟಿ ಸ್ವಾಮಿ, ಮಂಡಲ ಅಧ್ಯಕ್ಷ ಚನ್ನಗಾನಹಳ್ಳಿ ಮಲ್ಲೇಶ್, ಮಾಜಿ ಮಂಡಲ ಅಧ್ಯಕ್ಷ ಈ ರಾಮ ರೆಡ್ಡಿ, ಮಂಡಲ ಉಪಾಧ್ಯಕ್ಷ ಚನ್ನಬಸಯ್ಯನಹಟ್ಟಿ ಓಬಣ್ಣ, ಕೋಶಾಧ್ಯಕ್ಷ ಹಾಗೂ ಪ. ಪಂ ಸದಸ್ಯ ಮಾಂತಣ್ಣ, ಯುವ ಮೋರ್ಚಾ ಅಧ್ಯಕ್ಷ ತ್ರಿಶೂಲ್ ಕುಮಾರ್, ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷ ಪಿ ಶಿವಣ್ಣ, ನಗರ ಘಟಕ ಅಧ್ಯಕ್ಷ ನಾಗರಾಜ್, ಮಂಡಲ ಕಾರ್ಯದರ್ಶಿ ಎನ್ ಪ್ರಹ್ಲಾದ್, ಪ್ರಧಾನ ಕಾರ್ಯದರ್ಶಿ ಬೆಂಕಿ ಗೋವಿಂದಪ್ಪ ಇನ್ನು ಮುಂತಾದವರು ಹಾಜರಿದ್ದರು.

About The Author

Namma Challakere Local News
error: Content is protected !!