ಚಳ್ಳಕೆರೆ ತಾಲ್ಲೂಕು ಗೌರಸಮುದ್ರ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದಿಂದ ರೈತರಿಗೆ ಎಟಿಎಂ ಕಾರ್ಡ್ಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ಶ್ರೀ.ಜಿ.ತಿಮ್ಮಾರೆಡ್ಡಿ, ನಿರ್ದೇಶಕರಾದ ಅಂಗಡಿ ಬಾಷಾಸಾಬ್, ಕೆ.ಟಿ.ರುದ್ರಮುನಿ., ಮೇಲ್ವಿಚಾರಕರಾದ ದೀಪಕ್ ಏ , ಕಾರ್ಯದರ್ಶಿ ಮಾರಣ್ಣ ಜಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!