filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 37;

ಚಳ್ಳಕೆರೆ ‌:

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೌರಿ ಗಣೇಶ ಚತುರ್ಥಿ ಚಳ್ಳಕೆರೆ ನಗರದಲ್ಲಿ ಗಣೇಶ ಮೂರ್ತಿಗಳನ್ನು ಖರೀದಿಸಲು ಭಕ್ತರು ಮುಗಿಬಿದ್ದಿದ್ದಾರೆ.

ಹೌದು ಚಳ್ಳಕೆರೆ ನಗರದ ಚಿತ್ರದುರ್ಗ ರಸ್ತೆ ಪಕ್ಕದಲ್ಲಿ ಗಣೇಶ ವಿಗ್ರಹಗಳನ್ನು ತಯಾರಕರು ಮಾರಾಟ ಮಾಡುತ್ತಿದ್ದಾರೆ.

ಇನ್ನೂ ಸರಕಾರದ ನಿಯಮಗಳ ಪ್ರಕಾರ ಪಿಓಪಿ ಗಣೇಶ ಮೂರ್ತಿಗಳನ್ನು ನಿಷೇಧ ಮಾಡಿದ್ದರಿಂದ ಮಣ್ಣಿನ ಗಣೇಶ ಮೂರ್ತಿಗಳನ್ನು ಕೊಳ್ಳಲು ಸಾರ್ವಜನಿಕರು, ಮುಂದಾಗಿದ್ದಾರೆ.

About The Author

Namma Challakere Local News
error: Content is protected !!