ಚಳ್ಳಕೆರೆ :
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಏರ್ಪಡಿಸಿದ ” ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ ” ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ. ವಿ. ಪ್ರಭಾಕರ್ ರವರನ್ನು ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್. ಲಕ್ಷ್ಮಣ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಾಜ್ ಪೀರ್ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ . ಆಯೇಶಾ ಖಾನಂ ಹಿರಿಯ ಪತ್ರಕರ್ತ ಉಮಪತಿ ಜಿಲ್ಲಾಧ್ಯಕ್ಷ ದಿನೇಶ್ ಗೌಡಗೆರೆ ಇತರರು ಉಪಸ್ಥಿತರಿದ್ದರು

About The Author

Namma Challakere Local News
error: Content is protected !!