ಚಳ್ಳಕೆರೆ : ಚಳ್ಳಕೆರೆ ನಗರದ
ಹಿಂದೂ ಮಹಾಗಣಪತಿ ಉತ್ಸವದಲ್ಲಿ ಸಾಮೂಹಿಕ ಲಲಿತಾ ಸಹಸ್ರನಾಮ ಪಾರಾಯಣ ಹಾಗೂ ಕುಂಕುಮಾರ್ಚನೆ ಪೂಜೆ ಸಲ್ಲಿಸಿದರು.
ನಗರದ ವಿಶ್ವ ಹಿಂದೂ ಪರಿಷತ್ ಭಜರಂಗದಳದ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ವಿಶೇಷ ಪೂಜೆ ಮಾಡಿದರು.
Siti Channel