ಚಳ್ಳಕೆರೆ :

ಚಿತ್ರದುರ್ಗ: ಕಾಂಗ್ರೆಸ್ ನಿಂದ ಪ್ರಜಾ ಪ್ರಭುತ್ವದ ಕಗ್ಗೋಲೆ
ಬರುವ ಸ್ಥಳೀಯ ಚುನಾವಣೆಯಲ್ಲಿ ಇವಿಎಂ ಮಿಷನ್
ಬದಲು ಬ್ಯಾಲೆಟ್ ಬಳಕೆ ಪ್ರಜಾಪ್ರಭುತ್ವದ ಕಗ್ಗೋಲೆ ಎಂದು
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು.

ಚಿತ್ರದುರ್ಗದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ
ಅವರು, ಸಚಿವ ಸಂಪುಟದಲ್ಲಿ ರಾಜ್ಯ ಸರ್ಕಾರ ಈ ನಿರ್ಣಯ
ತೆಗೆದುಕೊಂಡಿದೆ. ಅವರಿಗೆ ಇವಿಎಂ ಮೇಲೆ ನಂಬಿಕೆ ಇಲ್ಲದಂತಾಗಿದೆ.
ದೇಶದ ಜನತೆಗೆ ಇವಿಎಂ ಬಗ್ಗೆ ವಿಶ್ವಾಸ ಹೋಗಿಲ್ಲ, ಆದರೆ ದೇಶದ
ಮತದಾರರಿಗೆ ಕಾಂಗ್ರೆಸ್ ಬಗ್ಗೆ ವಿಶ್ವಾಸ ಹೋಗಿದೆ ಎಂದು ಅವರು
ಹೇಳಿದರು.

About The Author

Namma Challakere Local News
error: Content is protected !!