filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 34;

ಚಳ್ಳಕೆರೆ : ಶುದ್ಧ ಕುಡಿಯುವ ನೀರಿಗಾಗಿ ಕಿಲೋಮೀಟರ್ ಗಟ್ಟಲೆ ವಲಸೆ.

ಹೌದು ಚಳ್ಳಕೆರೆ ತಾಲೂಕಿನ ಘಟಪರ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಜ್ಜನಹಳ್ಳಿ ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಕೆಟ್ಟು ನಿಂತು ವರ್ಷಗಳೆ ಕಳೆದಿವೆ ಆದರೆ ಯಾವೋಬ್ಬ ಅಧಿಕಾರಿಗಳು ಇತ್ತ ಮುಖ ಮಾಡಿಲ್ಲ.

ಕುಡಿಯುವ ನೀರಿಗಾಗಿ ಕೀಲೋ ಮೀಟರ್ ಗಟ್ಟಲೆ ದೂರ ಹೋಗಬೇಕಿದೆ, ಇನ್ನೂ ವೃದ್ದರು ಶಾಲಾ ಮಕ್ಕಳು ಅನಿರ್ವಾಯವಾಗಿ ಬೋರವೆಲ್ ನೀರನ್ನು ಕುಡಿಯಬೇಕಿದೆ ಇದರಿಂದ ಫ್ಲೋರೈಡ್ ಯುಕ್ತ ನೀರಿನಿಂದ ವಯೋವೃದ್ದರು ಖಾಯಿಲೆಯಿಂದ ಬಳಲುವಂತಾಗಿದೆ ಎನ್ನುತ್ತಾರೆ ಇಲ್ಲಿನ ನಿವಾಸಿಗಳು.

ಇನ್ನೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮಾತ್ರ ಜಾಣಕುರುಡುತನದಿಂದ ಇರುವುದು ಇಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ನೋಡಿದರೆ ಗೋಚರಿಸುತ್ತದೆ.

About The Author

Namma Challakere Local News
error: Content is protected !!