ಚಳ್ಳಕೆರೆ :

ಚಿತ್ರದುರ್ಗ: ಹೊರಗುತ್ತಿಗೆ ಆಧಾರದ ಮೇಲೆ ನೇಮಕಕ್ಕೆ
ಸೂಚನೆ
ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮಂಜೂರಾದ ಹುದ್ದೆಗಳಲ್ಲಿ
ಖಾಲಿಯಿರುವ ತಜ್ಞ ವೈದ್ಯರು, ಶುಶೂಷಕರು, ತಂತ್ರಜ್ಞರು ಮತ್ತು
ಗ್ರೂಪ್-ಡಿ ನೌಕರರನ್ನು ಹೊರಗುತ್ತಿಗೆಯಲ್ಲಿ ನೇಮಿಸಿಕೊಳ್ಳಲು
ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಡಿಸಿ ಟಿ. ವೆಂಕಟೇಶ್
ಅವರು ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಸೂಚನೆ ನೀಡಿದರು.
ಜಿಲ್ಲಾಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ಎದುರಾಗದಂತೆ
ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

About The Author

Namma Challakere Local News
error: Content is protected !!