ಚಳ್ಳಕೆರೆ :

ಚಿತ್ರದುರ್ಗ: ರೇಣುಕಾಸ್ವಾಮಿ ಮನೆಗೆ ರಘುಮೂರ್ತಿ
ಭೇಟಿ ಒಂದುಲಕ್ಷ ಸಹಾಯ
ನಟ ದರ್ಶನ್ ಮತ್ತು ಗ್ಯಾಂಗ್‌ನಿಂದ ಹತ್ಯೆಗೊಳಗಾದ ಚಿತ್ರದುರ್ಗದ
ರೇಣುಕಾಸ್ವಾಮಿ ಅವರ ಮನೆಗೆ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ
ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವಾನ ಹೇಳಿದರು. ರೇಣುಕಾಸ್ವಾಮಿ
ಕುಟುಂಬಕ್ಕೆ ಸ್ವತಃ ಒಂದು ಲಕ್ಷ ರೂಪಾಯಿಗಳ ಸಹಾಯಧನವನ್ನು
ಶಾಸಕರು ನೀಡಿದರು. ಅಲ್ಲದೆ, ಕುಟುಂಬದ ಸದಸ್ಯರಿಗೆ
ಸರ್ಕಾರಿ ನೌಕರಿ ಕೊಡಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ
ಚರ್ಚಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ
ರೇಣುಕಾಸ್ವಾಮಿ ಅವರ ತಂದೆ ಕಾಶೀನಾಥಯ್ಯ, ತಾಯಿ ರತ್ನಪ್ರಭ
ಮತ್ತು ಪತ್ನಿ ಸಹನ ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!