ಚಳ್ಳಕೆರೆ :
ತಾಲ್ಲೂಕು ಆಡಳಿತ ಹಾಗೂ ವಿಶ್ವಕರ್ಮ ಸಮುದಾಯದ ವತಿಯಿಂದ ಚಳ್ಳಕೆರೆ ನಗರದ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಪಾಲ್ಗೊಂಡು ಮಾತನಾಡಿದರು.

ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ, ಜೆಡಿ ಎಸ್ ಮುಖಂಡ ಎಂ.ರವೀಶ್ ರವರು ಮಾತನಾಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ನಗರಸಭೆ ಅಧ್ಯಕ್ಷರಾದ ಶಿಲ್ಪ ಮುರಳೀಧರ್, ಉಪಾಧ್ಯಕ್ಷರಾದ ಕವಿತಾ ವೀರೇಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ್, ಸದಸ್ಯರುಗಳು, ಕುಶಲ ಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷರಾದ ಆರ್ ಪ್ರಸನ್ನಕುಮಾರ್, ತಾಲ್ಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಚಂದ್ರಶೇಖರ್ ರಾವ್, ಮಾಜಿ ನಗರಸಭೆ ಅಧ್ಯಕ್ಷರು ಹಾಗೂ ಸದಸ್ಯರಾದ ಶ್ರೀಮತಿ ಮಂಜುಳ ಆರ್ ಪ್ರಸನ್ನಕುಮಾರ್, ವಕೀಲರಾದ ಸರಸ್ವತಮ್ಮ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ಕುಮಾರಸ್ವಾಮಿ, ಜೆಡಿಎಸ್ ಮುಖಂಡರಾದ ರವೀಶ್, ಮುಖಂಡರುಗಳಾದ ರಾಜೇಶ್ವರಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ವಿಶ್ವಕರ್ಮ ಸಮುದಾಯದ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!