ಚಳ್ಳಕೆರೆ : ತಾಲೂಕು ಕ್ಯಾದಿಗುಂಟೆ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ 2024 25 ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಸಂಘದ ಅಧ್ಯಕ್ಷರಾದ ದೇವರಾಜ್ ಇವರ ಘನ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು.

ಈ ಸಭೆಗೆ ಮುಖ್ಯ ಅತಿಥಿಗಳಾಗಿ ಶಿಮುಲ್ ನಿರ್ದೇಶಕರಾದ ಬಿ.ಸಿ. ಸಂಜೀವ ಮೂರ್ತಿರವರು ಪಾಲ್ಗೊಂಡಿದ್ದರು. ನಿರ್ದೇಶಕರು ಮಾತನಾಡಿ ಒಕ್ಕೂಟದಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು ಈ ಸಂದರ್ಭದಲ್ಲಿ ಮಾರ್ಗ ವಿಸ್ತರಣಾಧಿಕಾರಿಗಳು ನಯಾಜ್ ಬೇಗ್ ರವರಿದ್ದರು ಹಾಗೂ ಪಿ ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷರು ಹಾಗೂ ನಿರ್ದೇಶಕರು ಜಲ್ದಿರಪ್ಪ ರವರು ಮತ್ತು ಚಿತ್ರದುರ್ಗ ಕೆ ಒ ಎಫ್ ಅಧ್ಯಕ್ಷರಾದ ಉದಯ್ ಕುಮಾರ್ ರವರು ಉಪಸ್ಥಿತಿ ಇದ್ದರು ಹಾಗೂ ನರಸಿಂಹಮೂರ್ತಿಯವರು ಸಂಘದ ಮುಖ್ಯ ಕಾರ್ಯನಿರ್ವಾಹಕರು ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು ಉತ್ಪಾದಕರು ಗ್ರಾಮಸ್ಥರು ಉಪಸ್ಥಿತರಿದ್ದರು

About The Author

Namma Challakere Local News
error: Content is protected !!