ಚಳ್ಳಕೆರೆ :

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಭರಂಪುರ ಗ್ರಾಮದ ಶಿಕ್ಷಕರು, ಸಾಮಾಜಿಕ ಚಿಂತಕರು ಹಾಗೂ ಹೋರಾಟಗಾರರು ಪರಶುರಾಮ್. ಎಂ ಇವರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ , ಚಿತ್ರದುರ್ಗ ಜಿಲ್ಲಾ ಸಲಹಾ ಸಮಿತಿ ಅಧಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಅಧ್ಯಕ್ಷರಾದ ವಿಶ್ವ ನಾರಾಯಣಮೂರ್ತಿ ಅವರು ಇಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇವರ ಸೇವೆಯು ದಮನಿತ ವರ್ಗಗಳ, ದೀನ ದಲಿತರ ಧ್ವನಿಯಾಗಿ, ಸಾಮಾಜಿಕ ನ್ಯಾಯವನ್ನು ಒದಗಿಸುವ ನಿಟ್ಟಿನಲ್ಲಿ ಒಂದು ಶಕ್ತಿಯಾಗಿ ಹೊರಹೊಮ್ಮಲಿ ಎಂಬುದೇ ನಮ್ಮ ಆಶಯ*

About The Author

Namma Challakere Local News
error: Content is protected !!