ಚಳ್ಳಕೆರೆ :
ತಳಕು ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆಯನ್ನು ಖಂಡಿಸಿ ಪ್ರತಿಭಟನೆ, ತಹಶಿಲ್ದಾರ್ ನೇತೃತ್ವದಲ್ಲಿ ಸಭೆ.
ಅವರು ತಳಕು ಆರೋಗ್ಯ ಕೇಂದ್ರದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು,
ಕೇವಲ ತಳಕು ಒಂದು ಗ್ರಾಮದ ಸಮಸ್ಯೆ ಅಲ್ಲ ಎಲ್ಲಾ ಗ್ರಾಮಗಳಲ್ಲೂ ಇದೆ ಪರಿಸ್ತಿತಿ ಇದ್ದು, ಇದರಿಂದ ಸಾರ್ವಜನಿಕರು ತುಂಬಾ ತೊಂದರೆ ಅನುಭವಿಸುವಂತಾಗಿ ಆದ್ದರಿಂದ ಅದಷ್ಟು ಬೇಗನೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಅಧಿಕಾರಿಯವರಿಗೆ ಕರ್ನಾಟಕ ಯುವರಕ್ಷಣಾ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಶ್ರೀನಿವಾಸ್
ಮನವಿ ಮಾಡಿದರು.
ಜಿಲ್ಲಾ ಆರೋಗ್ಯ ಅಧಿಕಾರಿ ನಿಮ್ಮ ಎಲ್ಲ ಬೇಡಿಕೆಗಳನ್ನು ಹಾಗೂ ಎಲ್ಲಾ ಸಮಸ್ಯೆಗಳನ್ನು ಪರಿಹಾರ ಮಾಡಿ ಕೊಡುತ್ತೇವೆ ಎಂದು ಬರವಸೆ ನಿಡಿದರು,
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಯುವರಕ್ಷಣಾ ವೇದಿಕೆಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

