ಚಳ್ಳಕೆರೆ : ಇತ್ತೀಚಿನ ದಿನಗಳಲ್ಲಿ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದ ವೇದಿಕೆ ಮೇಲೆ ಪೌರಾಯುಕ್ತರಿಗೆ ಎಚ್ಚರಿಕೆ
ನೀಡಿದ ಶಾಸಕರು

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರು ಚಳ್ಳಕೆರೆ ನಗರಸಭೆ
ಪೌರಾಯುಕ್ತ ಜಗರೆಡ್ಡಿಗೆ ತಾಳ್ಮೆಯಿಂದ ವರ್ತಿಸಿ, ಕೆಲಸದ
ಮೂಲಕ ಎಲ್ಲರ ಮೆಚ್ಚುಗೆ ಗಳಿಸುವಂತೆ ಸೂಚಿಸಿದ್ದಾರೆ.

ಪೌರಕಾರ್ಮಿಕ
ದಿನಾಚರಣೆಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ನೀಡುವ
ಪರಿಕರಗಳನ್ನು ಮೊದಲು ಕಾರ್ಮಿಕರಿಗೆ ನೀಡುವಂತೆ ಎಚ್ಚರಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಹಾಗುತ್ತಿದೆ.

ಅಲ್ಲದೆ, ಕೆಲ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು
ಜಿಲ್ಲಾಧಿಕಾರಿಯೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.

About The Author

Namma Challakere Local News
error: Content is protected !!