ಚಳ್ಳಕೆರೆ :
ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ತಮ್ಮೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಹಳ್ಳಿಯಿಂದ ಕಣಕುಪ್ಪೆ ಹೋಗುವ ರಸ್ತೆಯಲ್ಲಿ ಸು.₹30 ಲಕ್ಷ ವೆಚ್ಚದ ಸಿ ಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಗೆ ಸ್ಥಳೀಯ ಶಾಸಕ ಎನ್.ವೈ ಗೋಪಾಲಕೃಷ್ಣ ಶಂಕುಸ್ಥಾಪನೆ ನೆರವೇರಿಸಿದರು.
ಇದೇ ಸಂಧರ್ಭದಲ್ಲಿ
ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು ಗ್ರಾಮಸ್ಥರು ಮೊದಲಾದವರು ಉಪಸ್ಥಿತರಿದ್ದರು..

