ಚಳ್ಳಕೆರೆ :

ಬೆಂಗಳೂರು ನಗರದಲ್ಲಿ ನಡೆದ ಲಿಟಲ್ ಫ್ಲವರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ವತಿಯಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ಅಧ್ಯಕ್ಷತೆಯಲ್ಲಿ ನಡೆದ ಲಿಟಲ್ ಫ್ಲವರ್ ಶಿಕ್ಷಣ ಸಮೂಹದ ಕಾಲೇಜಿನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ್ ,,ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು,
ಹೊಸದುರ್ಗ ಕ್ಷೇತ್ರದ ಶಾಸಕರು ಹಾಗೂ ಆಹಾರ ಮತ್ತು ಹಿರಿಯ ನಾಗರೀಕರ ನಿಗಮದ ಅಧ್ಯಕ್ಷರಾದ ಬಿ.ಜಿ. ಗೋವಿಂದಪ್ಪ ರವರು, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ. ಬಿ.ಎನ್.ಚಂದ್ರಪ್ಪ ರವರು, ರಾಜರಾಜೇಶ್ವರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಕುಸುಮ ಹನುಮಂತಪ್ಪ, ಲಿಟಲ್ ಫ್ಲವರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಅಧ್ಯಕ್ಷರಾದ ಡಾ.ಕೆ.ವೆಂಕಟಗಿರಿ, ಹಾಗೂ ಸಂಸ್ಥೆಯ ಸದಸ್ಯರುಗಳು, ಸಿಬ್ಬಂದಿ ವರ್ಗದವರು, ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!