ಚಳ್ಳಕೆರೆ : ವಾಸವಿ ಸಮಾಜದಿಂದ ಕಳೆದ ಒಂಬತ್ತು ದಿನಗಳಿಂದ ವಿವಿಧ ಕಾರ್ಯಕ್ರಮಗಳ ಮೂಲಕ ವಿಜಯದಶಮಿ ಆಚರಿಸಿರುವುದು ಸಂತಸ ತಂದಿದೆ ಎಂದು ಚಳ್ಳಕೆರೆ
ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ಹೇಳಿದರು.

ಅವರು
ಚಳ್ಳಕೆರೆ ನಗರದಲ್ಲಿ ನೂತನ ವಾಸವಿ ವೃತ್ತದ ನಾಮ ಫಲಕದ ಶಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಶಿಲ್ಪ ಮುರಳೀಧರ್, ಉಪಾಧ್ಯಕ್ಷರಾದ ಕವಿತಾ ವೀರೇಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ್, ಸದಸ್ಯರಾದ ರಮೇಶ್ ಗೌಡ, ರಾಘವೇಂದ್ರ, ಕವಿತಾ ಬೋರಯ್ಯ, ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ವಾಸವಿ ಸಮಿತಿಯ ಅಧ್ಯಕ್ಷರಾದ ರಘುನಂದನ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ವಾಸವಿ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!