ಚಳ್ಳಕೆರೆ : ತಾಲೂಕಿನಲ್ಲಿ ಬೆಳೆ ಪರಿಹಾರಕ್ಕಾಗಿ ವಿಮೆ ಪಾವತಿಸಿದ ಎಲ್ಲಾ ರೈತರು ಸಮೀಕ್ಷೆ ಕಾರ್ಯ ಮಾಡಲಾಗಿದೆ, ಅದರಂತೆ ಬೆಳೆಯ, ವಿಧ, ವಿಸ್ತೀರ್ಣ ಇತರೆ ಮಾಹಿತಿ ಪಡೆಯಲಾಗಿದೆ ಎಂದು ಸಹಾಯಕ ಕೃಷಿ ಅಧಿಕಾರಿ ಅಶೋಕ್ ಸಭೆಗೆ ಮಾಹಿತಿ ನೀಡಿದರು.
ಅವರು ನಗರದ ತಾಲೂಕು ಕಚೇರಿಯಲ್ಲಿ ರೈತರು, ಅಧಿಕಾರಿಗಳು, ಹಾಗೂ ವಿಮಾ ಕಂಪನಿಗಳು ಅಧಿಕಾರಿಗಳೊಂದಿಗೆ
ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು,
ಇದೇ ಸಂಧರ್ಭದಲ್ಲಿ ತಹಶಿಲ್ದಾರ್ ರೇಹಾನ್ ಪಾಷ, ತೋಟಗಾರಿಕೆ ಅಧಿಕಾರಿ ಕುಮಾರ್, ರೈತ ಸಂಘದ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ, ಕೆ.ಪಿ.ಭೂತಯ್ಯ, ಅಂಖಡ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷ ಸೋಮಗುದ್ದು ರಂಗಸ್ವಾಮಿ, ಚಿಕ್ಕಣ್ಣ ಇತರರು ಪಾಲ್ಗೊಂಡಿದ್ದರು.

