ಚಳ್ಳಕೆರೆ : ಚಿತ್ರದುರ್ಗ ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಲು ಕೆ.ಪಿ.ಸಿ.ಸಿ ಪರಿಶಿಷ್ಟ ಜಾತಿ
ವಿಭಾಗದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ದೇವರಾಜ್ ಕೆ ರವರನ್ನು ತಕ್ಷಣವೇ ಜಾರಿಗೆ ಬರುವಂತೆ ಆದೇಶಿ
ನೇಮಿಸಲಾಗಿದೆ ಎಂದು ಪಕ್ಷದ ವರಿಷ್ಠರು ತಿಳಿಸಿದ್ದಾರೆ.
ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಕಾರ್ಜುನಖರ್ಗೆರವರು,
ಸಂಚಾಲಕರು ಕೆ.ರಾಜುರವರು ಮತ್ತು ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ
ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷರಾದ ರಾಜೇಂದ್ರ ಪಾಲ್ ಗೌತಮ್ ರವರ
ಆದೇಶದ ಮೇರೆಗೆ ಮತ್ತು
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ
ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರ ಅನುಮೋದನೆ ಮತ್ತು
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ಕೈ ಬಲಪಡಿಸಲು ಕೆ.ಪಿ.ಸಿ.ಸಿ ಪರಿಶಿಷ್ಟ ಜಾತಿ
ವಿಭಾಗದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ದೇವರಾಜ್ ಕೆ ರವರನ್ನು ತಕ್ಷಣವೇ ಜಾರಿಗೆ ಬರುವಂತೆ ಆದೇಶಿ
ನೇಮಿಸಲಾಗಿದೆ .

