ಚಿತ್ರದುರ್ಗ: ಬಿಡಾಡಿ ದನಗಳಿಗೆ ಕಡಿವಾಣ ಹಾಕಿ
ಚಿತ್ರದುರ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಬಿಡಾಡಿ ದನಗಳ
ಹಾವಳಿ ಹೆಚ್ಚಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆ
ಉಂಟಾಗುತ್ತಿದೆ. ಇದರಿಂದಾಗಿ ವಾಹನ ಸವಾರರು ರಸ್ತೆಯಲ್ಲಿ ಬಿದ್ದು
ಗಾಯಗೊಂಡಿರುವ ಘಟನೆಗಳು ನಡೆದಿವೆ. ಈ ಬಗ್ಗೆ ನಗರಸಭೆಗೆ
ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.
ಸಾರ್ವಜನಿಕರು ಬಿಡಾಡಿ ದನಗಳ ನಿಯಂತ್ರಣಕ್ಕೆ ಕ್ರಮ ಕೈಗೊಂಡು,
ಜನರ ಪ್ರಾಣ ರಕ್ಷಸುವಂತೆ ಆಗ್ರಹಿಸಿದ್ದಾರೆ.

About The Author

Namma Challakere Local News
error: Content is protected !!