ಚಳ್ಳಕೆರೆ : ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಕೊಡಬೇಕು ಎಂಬುದು ಸರಕಾರದ ಆಶಯ ಆದರೆ ಶುದ್ಧ ನೀರಿನ ಘಟಕ ಕೆಟ್ಟು ಸುಮಾರು ವರ್ಷಗಳೆ ಕಳೆದರು ಸರಿಪಡಿಸದ ಅಧಿಕಾರಿಗಳ ನಡೆಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದರು.

ಚಳ್ಳಕೆರೆ ತಾಲೂಕಿನ ಗೊರ್ಲಕಟ್ಟೆ ಗ್ರಾಮದಲ್ಲಿ ನಿರ್ಮಿಸಿದ ಶುದ್ಧ ನೀರಿನ ಘಟಕ ದುರಸ್ತಿಯಾಗಿ ಸುಮಾರು ವರ್ಷಗಳೆ ಕಳೆದಿವೆ ಅದರೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮಾತ್ರ ಮೌನವಹಿಸಿರುವುದು ವಿಪರ್ಯಾಸ

ಇನ್ನಾದರೂ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಪಡಿಸಿ ಶುದ್ಧ ನೀರು ಕೊಡುವರೋ ಕಾದು ನೋಡಬೇಕಿದೆ.

About The Author

Namma Challakere Local News
error: Content is protected !!