ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣದ ಕಾಮಗಾರಿಯನ್ನು ಸ್ಥಳೀಯ ಶಾಸಕ ಟಿ.ರಘುಮೂರ್ತಿ ವೀಕ್ಷಣೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಪಿಡಬ್ಲೂಡಿ ಎ.ಈ.ಈ. ಅಕೀಮ್, ಇಂಜಿನಿಯರ್ ಗಳಾದ ರಾಘವೇಂದ್ರ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರುದ್ರೇಶ್, ಸದಸ್ಯರುಗಳು, ಜಿಲ್ಲಾ ಗ್ಯಾರೆಂಟಿ ಸಮಿತಿಯ ಸದಸ್ಯರಾದ ಚನ್ನಕೇಶವ, ಮುಖಂಡರಾದ ಪ್ರಕಾಶ್, ನಾಗಭೂಷಣ, ಕೃಷ್ಣಪ್ಪ, ಜಯವೀರಾಚಾರಿ, ರಂಗಸ್ವಾಮಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!