ಚಿತ್ರದುರ್ಗ: ಛಲದ ಮುಂದೆ ವಿಕಲಾಂಗತೆ
ಅಡ್ಡಿಯಾಗಲ್ಲ
ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಮಂಗಳವಾರ
ನಡೆದ ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ
ಚಾಲನೆ ನೀಡಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು
ಹಾಗೂ ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ
ಕಾರ್ಯದರ್ಶಿ ಎಂ. ವಿಜಯ್, ಆತ್ಮವಿಶ್ವಾಸ ಹಾಗೂ ಛಲವಿದ್ದಲ್ಲಿ
ಅಂಗವಿಕಲ ನ್ಯೂನತೆಗಳು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂದರು.
ಸಾಧಿಸುವ ಛಲವಿದ್ದರೆ ಸಾಧನೆಯ ಹಾದಿ ಸುಲಭವಾಗುತ್ತದೆ ಎಂದು
ಅವರು ತಿಳಿಸಿದರು.

About The Author

Namma Challakere Local News
error: Content is protected !!