ಚಳ್ಳಕೆರೆ : ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಶಾಸಕ ಹಾಗೂ ಸಾರಿಗೆ ಸಚಿವ ಬಿ.ಶ್ರೀರಾಮುಲುರವರ ಕನಸಿನಂತೆ ಮೊಳಕಾಲ್ಮೂರು ಪಟ್ಟಣದಲ್ಲಿ ಸುಮಾರು 11 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಮಿನಿ ವಿಧಾನ ಸೌಧವನ್ನು ಆಗಸ್ಟ್ 10 ರಂದು ಲೋಕಾರ್ಪಣೆಗೊಳ್ಳಲಿದೆ
ಈ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕ್ಷೇತ್ರದ ಸಾರಿಗೆ ಸಚಿವ ಬಿ.ಶ್ರೀರಾಮುಲು, ಹಾಗೂ ಕಂದಾಯ ಸಚಿವ ಆರ್. ಅಶೋಕ ಭಾಗವಹಿಸುವರು,
ಸಚಿವ ಬಿ.ಶ್ರೀರಾಮುಲು ಕನಸಿನಂತೆ ನಿರ್ಮಾಣವಾದ ಮಿನಿ ವಿಧಾನ ಸೌಧದ ಉದ್ಘಾಟನೆಗೆ ಕ್ಷೇತ್ರದ ಸರ್ವರೂ ಭಾಗವಹಿಸಲು ಪ್ರಕಟಣೆಯಲ್ಲಿ ಕೋರಿದೆ.