ಚಳ್ಳಕೆರೆ : ತಳಕು ಗ್ರಾಮದಲ್ಲಿ ಸರಣಿ ಕಳ್ಳತನ
ಹೌದು ಚಳ್ಳಕೆರೆ ತಾಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ರಾತ್ರಿಯಲ್ಲಿ ಸುಮಾರು 6 ಮನೆ, ಅಂಗಡಿಗಳಿಗೆ ನುಗ್ಗಿದ ಕಳ್ಳರು ಸರಣಿ ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇನ್ನೂ ಸ್ಥಳಕ್ಕೆ ಬೆರಳಚ್ಚು ತಂತ್ರಜ್ಞಾನರು ತಳಕು ಪೋಲೀಸ್ ಠಾಣೆಯ ಪಿಎಸ್ಐ ಶಿವರಾಜ್ ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

