ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ಒಂದು ದಿನದ ಕಾರ್ಯಗಾರವನ್ನು
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಚಿತ್ರದುರ್ಗ ಜಿಲ್ಲಾ ಸಹಕಾರಿ ಯೂನಿಯನ್. ನಿ. ಚಿತ್ರದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ.
ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲೂಕಿನಲಿ ಬರುವ ಎಲ್ಲಾ ಹಾಲು ಉತ್ಪಾದಕ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ 1 ದಿನದ ವಿಶೇಷ ತರಬೇತಿ ನೀಡಲಾಯಿತು.
ಈ ತರಬೇತಿಯಲ್ಲಿ ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರು ಹಾಗೂ ಶಿಮುಲ್ ಜಿಲ್ಲಾ ನಿರ್ದೇಶಕರಾದ ಬಿ ಸಿ. ಸಂಜೀವ ಮೂರ್ತಿ ಮತ್ತು ಬಿ.ಆರ್. ರವಿಕುಮಾರ್ ನಿರ್ದೇಶಕರು ಶಿಮುಲ್ ಶಿವಮೊಗ್ಗ ಇವರು ಭಾಗವಹಿಸಿದ್ದರು.

