ಚಳ್ಳಕೆರೆ :

ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿಗಳಾದ ಡಾ. ಎಸ್. ರಂಗಸ್ವಾಮಿ ರವರು….

ಚಳ್ಳಕೆರೆ ತಾಲ್ಲೂಕು, ಎನ್. ಮಹದೇವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ

ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಚಾಲನೆಯಲ್ಲಿರುವ ಕೆರೆ ಹೊಳೆತ್ತುವ ಕಾಮಗಾರಿ ವೀಕ್ಷಣೆ ಮಾಡಿದರು…
ನಂತರದಲ್ಲಿ ಇ ಊ
ನಂತರ ಕೂಲಿಗಾರರೊಂದಿಗೆ ಸಂವಾದ ನೆಡೆಸಿದರು…

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ನ ADPC, TC, PDO, TAE ಹಾಗೂ ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು…

About The Author

Namma Challakere Local News
error: Content is protected !!