ಚಳ್ಳಕೆರೆ :
ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಐ.ಸಿ.ಟ್ರಸ್ಟ್,
ನಾಯಕನಹಟ್ಟಿ ಯೋಜನಾ ಕಛೇರಿ,
ಪ್ರಗತಿ ಬಂಧು-ಸ್ವ-ಸಹಾಯ ಸಂಘಗಳ ಒಕ್ಕೂಟಗಳು, ಗೌರಸಮುದ್ರ ವಲಯ
ಗೌರಸಮುದ್ರ ಗ್ರಾಮ ಪಂಚಾಯಿತಿ ಇವರುಗಳ ಸಂಯುಕ್ತಾಶ್ರಯದಲ್ಲಿ
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪರಮಪೂಜ್ಯ ಪದ್ಮವಿಭೂಷಣ
ಡಾ॥ ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆಯವರ ಕೃಪಾ ಶ್ರೀವದದೊಂದಿಗೆ
ಸಾಮೂಹಿಕ ಕುಂಕುಮಾರ್ಚನೆ ಕಾರ್ಯಕ್ರಮವನ್ನು ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ನಗರದ ಗೌರಸಮುದ್ರ
ಶ್ರೀ ಮಾರಮ್ಮದೇವಿ ದೇವಸ್ಥಾನ ಆವರಣದಲ್ಲಿ
ದಿನಾಂಕ: 23-01-2026, ಶುಕ್ರವಾರ,ನೆರೆವೆರಿತು.
ಅಧ್ಯಕ್ಷತೆಯನ್ನು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ ಭಾಗವಹಿಸಿ ಉದ್ಘಾಟಿಸಿದರು.
ಜೊತೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ. ಓಬಣ್ಣ, ಸದಸ್ಯ ಶಶಿಕುಮಾರ್, ಇತರ ಸದಸ್ಯರು, ಹಾಗೂ ಸಾರ್ವಜನಿಕರು ಸಂಘದ ಸದಸ್ಯರು ಪಾಲ್ಗೊಂಡಿದ್ದರು.

