ಮೊಳಕಾಲ್ಮೂರು : ಪಟ್ಟಣದ ಖಾಸಗಿ ಬಸ್ಟಾಂಡ್ ಮುಂಭಾಗದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯು ನೆನೆಗುದಿಗೆ ಬಿದ್ದಿರುವ ಪರಿಣಾಮವಾಗಿ ತಾಲ್ಲೂಕು ಖಾಸಗಿ ಸಮಗ್ರ ನೀರಾವರಿ ಹೋರಾಟ ಸಮಿತಿಯು ಪ್ರತಿಭಟನೆ ಮಾಡುವುದರ ಮೂಲಕ ಧರಣಿ ಸತ್ಯಾಗ್ರಹ ಮಾಡಿದರು.

ಈ ಸಂದರ್ಭದಲ್ಲಿ ತಾಲ್ಲೂಕಿನ ನೀರಾವರಿ ಹೋರಾಟ ಸಮಿತಿಗೆ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಮಂಡಳಿಯ ಅಧ್ಯಕ್ಷರಾದ ಡಾ.ಬಿ.ಯೋಗೇಶ್ ಬಾಬು ರವರು

ಈ ಸಮಿತಿಯ ದೂರನ್ನು ಸರ್ಕಾರದ ಗಮನಕ್ಕೆ ತಂದು ಮುಂದಿನ ದಿನಮಾನಗಳಲ್ಲಿ ಮೊಳಕಾಲ್ಮೂರು ತಾಲ್ಲೂಕನ್ನು ನೀರಾವರಿ ತಾಲ್ಲೂಕನ್ನಾಗಿ ಮಾಡಲಾಗುವುದು ಎಂದು ತಾಲ್ಲೂಕು ಸಮಗ್ರ ನೀರಾವರಿ ಹೋರಾಟ ಸಮಿತಿಗೆ ಭರವಸೆ ನೀಡಿದರು.

About The Author

Namma Challakere Local News
error: Content is protected !!