ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ
ಓರ್ವ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ
ಚಿತ್ರದುರ್ಗ
ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ
ಓರ್ವ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ
ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗೇಟ್ ಬಳಿ ಘಟನೆ
ಚಳ್ಳಕೆರೆ-ಹಿರಿಯೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 150A ನಲ್ಲಿ ಘಟನೆ
ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಹೆಗ್ಗೆರೆ
ಮೃತರು, ಹಾಗೂ ಗಾಯಾಳುಗಳ ಮಾಹಿತಿ ಲಭ್ಯವಾಗಿಲ್ಲ
ಕಾರು ಚಾಲಕನ ಅತಿಯಾದ ವೇಗ ಅಪಘಾತಕ್ಕೆ ಕಾರಣ ಎಂಬ ಮಾಹಿತಿ
ಸ್ಥಳಕ್ಕೆ ಚಳ್ಳಕೆರೆ ಪೊಲೀಸರ ಭೇಟಿ, ಪರಿಶೀಲನೆ
ಗಾಯಾಳುಗಳು ಚಳ್ಳಕೆರೆ ಆಸ್ಪತ್ರೆಗೆ ದಾಖಲು
ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

