ಚಳ್ಳಕೆರೆ ಶಾಸಕರ ಭವನದಲ್ಲಿ ಡಿ.ದೇವರಾಜ್ ಅರಸು, ದಿ.ರಾಜೀವ್‌ಗಾಂಧಿ ಜನ್ಮದಿನ ಆಚರಣೆ
ಚಳ್ಳಕೆರೆ : ನಗರದ ಶಾಸಕರ ಭವನದಲ್ಲಿ ಆಯೋಜಿಸಿದ್ದ ಡಿ.ದೇವರಾಜ್ ಅರಸು ಹಾಗೂ ದಿ.ರಾಜೀವ್‌ಗಾಂಧಿ ರವರ ಜನ್ಮದಿನದ ಅಂಗವಾಗಿ ಭಾವಚಿತ್ರಕ್ಕೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಪುರ್ಷ್ಪಾಚನೆ ಮಾಡಿದರು,
ಇದೇ ಸಂಧರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಕ್ಕ, ಉಪಾಧ್ಯಕ್ಷೆ ಮಂಜುಳಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿರಣ್ ಶಂಕರ್, ವಿಶ್ವಕರ್ಮ ಸಮಾಜದ ರಾಜ್ಯಾಧ್ಯಕ್ಷ ಆರ್.ಪ್ರಸನ್ನ ಕುಮಾರ್, ಮಾಜಿ ತಾಪಂ.ಸದಸ್ಯ ಗಿರಿಯಪ್ಪ, ಸೇವಾದಳ ರಾಮಾಂಜನೇಯ, ಖಾದರ್, ಪ್ರಹ್ಲಾದ್, ಸಿಬ್ಬಂದಿ ಭೀಮಣ್ಣ, ಹಾಗೂ ಮುಖಂಡರು ಪಾಲ್ಗೊಂಡಿದ್ದರು.