ಪ್ಲಾಸ್ಟಿಕ್ ಗ್ರೈನುಲ್ ಮೇಕಿಂಗ್ ಮೆಸ್ಸಿ ನೂತನ ಯಂತ್ರಕ್ಕೆ ಚಾಲನೆ ನೀಡಿದ ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ಪಾವಗಡ ರಸ್ತೆಯಲ್ಲಿ ಸತ್ಯನಾರಾಯಣ ಸ್ವಾಮಿ ಇರಿಗೇಶನ್ ವತಿಯಿಂದ ಪ್ಲಾಸ್ಟಿಕ್ ಗ್ರೈನುಲ್ ಮೇಕಿಂಗ್ ಮೆಸ್ಸಿ ಯ ನೂತನ ಪ್ರಾರಂಭೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉದ್ಘಾಟನೆ ಮಾಡಿದರು.


ಈ ಸಂದರ್ಭದಲ್ಲಿ ಸತ್ಯನಾರಾಯಣ ಸ್ವಾಮಿ ಏಜೆನ್ಸಿಯ ಮುಖ್ಯಸ್ಥರಾದ ಸತ್ಯನಾರಾಯಣ, ರೈತ ಸಂಘದ ಭೂತಯ್ಯ, ಪ್ರಗತಿಪರ ರೈತ ಆರ್.ಎ.ದಯಾನಂದ ಮೂರ್ತಿ, ಅರವಿಂದ, ರಾಮಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ ಸ್ವಾಮಿ, ಕಿಸಾನ್ ಅಧ್ಯಕ್ಷರಾದ ನಾಗರಾಜ್ ಮತ್ತು ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!