ಚಳ್ಳಕೆರೆ : ಪಡಿತರ ಅಕ್ಕಿ, ಪ್ಲಾಸ್ಟಿಕ್ ಅಕ್ಕಿ ಎಂಬ ಅನುಮಾನ – ಆಹಾರ ನಿರೀಕ್ಷಕ ಶಿವಾಜಿಯಿಂದ ಸ್ಪಷ್ಠಿಕರಣ
ಚಳ್ಳಕೆರೆ ತಾಲೂಕಿನ ಘಟಪರ್ತಿ ಗ್ರಾಪಂ ವ್ಯಾಪ್ತಿಯ ಅಜ್ಜನಹಳ್ಳಿ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ವಿತರಣೆ ಮಾಡಿದ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಕಲಬೆರಿಕೆ ಎಂಬ ಆತಂಕ ಪಡುತ್ತಿದ್ದಾರೆ ಎಂಬ ಸಾರರ್ವಜನಿಕರ ವದಂತಿಗೆ ತಾಲೂಕು ಆಹಾರ ನೀರೀಕ್ಷ ಶಿವಾಜಿ ಸ್ಪಷ್ಟವಾಗಿ ಉತ್ತರ ನೀಡಿದ್ದಾರೆ.
ಇದು ಪ್ಲಾಸ್ಟಿಕ್ ಅಕ್ಕಿ ಅಲ್ಲ, ಸಾರವರ್ದಿತ ಅಕ್ಕಿ. ಈ ಬಗ್ಗೆ ನ್ಯಾಯ ಬೆಲೆ ಅಂಗಡಿಯವರಿಗೆ ಸೂಚನೆ ನೀಡಿರುತ್ತದೆ ಇದರ ಬಗ್ಗೆ ಸಾರ್ವಜನಿಕರಲ್ಲಿ ಯಾವುದೇ ಆತಂಕ ಬೇಡ ಎಂದು ತಿಳಿಸಿದ್ದಾರೆ.