- 2023ರ ಸಾವತ್ರಿಕ ಚುನಾವಣೆಯಲ್ಲಿ ಮತ್ತೊಮ್ಮೆ ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಸಚಿವ ಬಿ ಶ್ರೀರಾಮುಲು ಹೇಳಿಕೆ
ತಳಕು:: 2023ರ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.
ಅವರು ಹೋಬಳಿಯ ಗೌರಸಮುದ್ರ ಗ್ರಾಮದ ತುಮಲು ಪ್ರದೇಶದಲ್ಲಿ ನಾಯಕನಹಟ್ಟಿ ಮಂಡಲ ವತಿಯಿಂದ ನಮ್ಮ ಜನಪ್ರಿಯ ಸಚಿವರೊಂದಿಗೆ ನಮ್ಮ ಔತಣ ಕೂಟ ಹಾಗೂ ರಾಜ್ಯಮಟ್ಟದ ವಿರಾಟ್ ಎಸ್ ಟಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.
ಪ್ರಾಸ್ತವಿಕವಾಗಿ ಪಾಪೇಶ್ ನಾಯಕ ಮಾತನಾಡಿದರು, ಮಂಡಲ ಅಧ್ಯಕ್ಷ
ಈ ರಾಮರೆಡ್ಡಿ ಪಟೇಲ್ ಜಿಎಂ ತಿಪ್ಪೇಸ್ವಾಮಿ ಮಾತನಾಡಿದರು
ಈ ಸಂದರ್ಭದಲ್ಲಿ ನಾಯಕನಹಟ್ಟಿ ಹೋಬಳಿಯ ಬಿಜೆಪಿ ಮುಖಂಡರಾದ ಪಟೇಲ್ ಜಿ ಎಂ ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರು,
ನಲಗೇತನಹಟ್ಟಿ ಪೂರ್ಣ ಓಬಯ್ಯ ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾದ ಕಾಲುವೇಹಳ್ಳಿ ಶ್ರೀನಿವಾಸ್, ನಿಕಟಪೂರ್ವ ಅಧ್ಯಕ್ಷರಾದ
ಎಂವೈಟಿ ಸ್ವಾಮಿ, ಮಂಡಲ ಅಧ್ಯಕ್ಷ ಈ ರಾಮರೆಡ್ಡಿ ಪ್ರಧಾನ ಕಾರ್ಯದರ್ಶಿಗಳಾದ ಚನ್ನಗಾನಹಳ್ಳಿ ಮಲ್ಲೇಶ್, ಬೆಂಕಿ ಗೋವಿಂದಪ್ಪ, ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷ ಪಿ ಶಿವಣ್ಣ, ಮಂಡಲ ಕಾರ್ಯದರ್ಶಿ ಎಚ್ ವಿ ಪ್ರಕಾಶ್, ಜಿಲ್ಲಾ ರೈತ ಮೋರ್ಚ ಉಪಾಧ್ಯಕ್ಷರು ಹಾಗೂ
ಬಗರಹುಕುಂ ಕಮಿಟಿ ಕಮಿಟಿ ಸದಸ್ಯರಾದ ಬಿ ಶಾರದಮ್ಮ, ನಗರ ಘಟಕ ಅಧ್ಯಕ್ಷರಾದ ಎನ್ ಮಹಾಂತಣ್ಣ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ರೂಪ ತಿಪ್ಪೇಸ್ವಾಮಿ ಹಿರೇಹಳ್ಳಿ, ಜಿಲ್ಲಾ ರೈತ ಮೋರ್ಚ ಕಾರ್ಯದರ್ಶಿ ಬಿ ಓ ಬೋಸೆರಂಗಪ್ಪ,
ಮಂಡಲ ರೈತ ಮೋರ್ಚಾ ಅಧ್ಯಕ್ಷರಾದ ಎಚ್ ಬಿ ಬಾಲರಾಜ್ ಯಾದವ್, ಬಿಜೆಪಿ ಮುಖಂಡ ಸೋಮು ಚಿತ್ರದುರ್ಗ, ಮೊಳಕಾಲ್ಮೂರು ಮಂಡಲ ಅಧ್ಯಕ್ಷರಾದ ಡಾ ಮಂಜುನಾಥ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎ ವಿ ಮಹೇಶ್ ಕುಮಾರ್, ಮಂಡಲ ಒಬಿಸಿ ಅಧ್ಯಕ್ಷ ನಾಗರಾಜ್ ಶ್ರೀಪತಿ, ಮಲ್ಲಯ್ಯ ಮಲ್ಲೂರಹಳ್ಳಿ, ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ ಬೋರಣ್ಣ ಗಿಡ್ಡಾಪುರ, ಜೈರಹಳ್ಳಿ ತಿಪ್ಪೇಸ್ವಾಮಿ, ಕಚೇರಿ ಸಿಬ್ಬಂದಿ ತಿಪ್ಪೇಸ್ವಾಮಿ, ನಾಯಕನಹಟ್ಟಿ ತಳಕು ಹೋಬಳಿಯ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು