ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ. ರಘುಮೂರ್ತಿ ರವರು ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ನಡೆದ ಶ್ರೀ ಗೌರಿ ದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಪೂಜಿ ಸಲ್ಲಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಹಾಗೂ ಮುಖಂಡರುಗಳಾದ ಯರಬಾಲಪ್ಪ, ಗುಂಡಣ್ಣ , ಸಿರಿಗೊಂಡಪ್ಪ, ಶಿವಣ್ಣ, ಮುಖಂಡರು ಕಾರ್ಯಕರ್ತರು ಸಾರ್ವಜನಿಕರು ಉಪಸ್ಥಿತರಿದ್ದರು.

