ಚಳ್ಳಕೆರೆ ತಾಲೂಕಿನ ಎಲ್ಲಾ ಸಮಸ್ತ ನಾಗರೀಕರು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಈ ಮೂಲಕ ಮನವಿ ಮಾಡಿಕೊಳ್ಳುವುದೇನೆಂದರೆ,

ಈ ದಿನ ನ.19ರ ಶನಿವಾರ ಮದ್ಯಾಹ್ನ ಮೂರು ಗಂಟೆಗೆ ಪರಶುರಾಮಪುರ ಹೋಬಳಿಯ ದೊಡ್ಡ ಚೆಲ್ಲೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ಕಾರ್ಯಕ್ರಮವನ್ನು ಸನ್ಮಾನ್ಯ ಚಳ್ಳಕೆರೆ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ, ಸದರಿ ಸಮಾರಂಭಕ್ಕೆ ತಾವುಗಳು ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ತಮ್ಮಲ್ಲಿ ಮನವಿ ಮಾಡುತ್ತೆವೆ ಎಂದು


ತಹಸಿಲ್ದಾರ್ ಎನ್.ರಘುಮೂರ್ತಿ

ಕರೆ ನೀಡಿದ್ದಾರೆ

About The Author

Namma Challakere Local News
error: Content is protected !!