ಅಥ್ಲೆಟಿಕ್ಸ್ ಅಡೆ-ತಡೆ ಓಟದ ಸ್ಪರ್ಧೆಗೆ ರಾಜ್ಯಮಟ್ಟಕ್ಕೆ ಆಯ್ಕೆಯಾದ ಎಸ್.ತಿಪ್ಪೇಶ್
ಚಳ್ಳಕೆರೆ : ನಾಯಕನಹಟ್ಟಿ ಪಟ್ಟಣದ ಎಸ್‌ಟಿಎಸ್‌ಆರ್ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿ ಎಸ್.ತಿಪ್ಪೇಶ್ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಅಡೆ-ತಡೆ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮುದ್ದಿನ ತಿಂಗಳು ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಎಸ್ ತಿಪ್ಪೇಶ್ ಜಿಲ್ಲೆಯನ್ನು ಪ್ರತಿನಿಧಿಸಿದ್ದಾರೆ.

ವಿದ್ಯಾರ್ಥಿನಿಯ ಸಾಧನೆಗೆ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ತಂದೆ ತಾಯಿ ಕುಟುಂಬಸ್ಥರು ಸಂತಸವನ್ನು ವ್ಯಕ್ತಪಡಿಸಿದ್ದಾರೆ

About The Author

Namma Challakere Local News
error: Content is protected !!