ಚಳ್ಳಕೆರೆ : ಸಮಾಜದ ಒಳಿತಿಗೆ ಹಾಗೂ ಇಂದಿನ ಸಾಮಾಜಿಕ ವ್ಯವಸ್ಥೆಗೆ ತಕ್ಕಂತೆ ಸಂಘ ಸಂಸ್ಥೆಗಳು ಸ್ಥಾಪಿತವಾಗಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ.
ಅವರು ನಗರದ ರೋಟರಿ ಬಾಲ ಭವನದಲ್ಲಿ ರಾಷ್ಟಿçÃಯ ಪ್ರಬುದ್ಧ ಸೇನೆ ವತಿಯಿಂದ ಹಮ್ಮಿಕೊಂಡ ತಾಲೂಕು ಸಮಿತಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾರ್ವಜನಿಕರ ಪರ ಹಾಗೂ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ದೊಡಕಿಸುವ ನಿಟ್ಟಿನಲ್ಲಿ ಸಂಘಟನೆಗಳು ಸಮಿತಿಗಳು ರೂಪಿತವಾಗಬೇಕು ಅಂತಹವೊAದು ಸಮಿತಿ ಚಳ್ಳಕೆರೆ ತಾಲೂಕಿನಲ್ಲಿ ರಚನೆಯಾಗಿರುವುದು ಶಾಘ್ಲನೀಯ ಎಂದರು.
ಈದೇ ಸಂದರ್ಭದಲ್ಲಿ ಮುಂಬಾರುವ ವಿಧಾನ ಸಭಾ ಆಕಾಂಕ್ಷಿ ಕೆ.ಟಿ.ಕುಮಾರಸ್ವಾಮಿ ಹಾಜರಿದ್ದರು.
ಇನ್ನೂ ನಗರಸಭೆ ಅಧ್ಯಕ್ಷೆ ಸುಮಕ್ಕ ಅಂಜಿನಪ್ಪ ಉಪಾಧ್ಯಕ್ಷರಾದ ಮಂಜುಳಾ ಆರ್.ಪ್ರಸನ್ ಕುಮಾರ್, ನಗರಸಭೆ ಸದಸ್ಯರುಗಳಾದ ಜೈತುಂಬಿ, ಪ್ರಭುದ್ಧ ಸೇನೆಯ ರಾಜ್ಯಾಧ್ಯಕ್ಷರಾದ ಅವಿನಾಶ್, ತಾಲೂಕು ಅಧ್ಯಕ್ಷ ರವಿಕುಮಾರ್ ಮುಖಂಡರುಗಳು ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.