ಚಳ್ಳಕೆರೆ ನಗರದ ವಾರಿಯರ್ಸ್ ಶಾಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶನ
ಚಳ್ಳಕೆರೆ : ನಗರದ ವಾರಿಯರ್ಸ್ ಶಾಲೆಯಲ್ಲಿ ಹಮ್ಮಿಕೊಂಡ ವಿಜ್ಞಾನ ವಸ್ತುಪ್ರದರ್ಶನ ಮತ್ತು ಸಂವಿದಾನ ದಿನಾಚರಣೆಯ ಕಾರ್ಯಕ್ರಮಕ್ಕೆ ತಹಶಿಲ್ದಾರ್ ಎನ್.ರಘುಮೂರ್ತಿ ಆಗಮಿಸಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದ ಅವರು, ಮಕ್ಕಳು ವೈಜ್ಞಾನಿಕ ಚಿಂತನೆಗಳ ಮೂಲಕ ವಿಶಿಷ್ಠ ಪ್ರತಿಭೆಗಳನ್ನು ಹೊರ ತೆಗೆಯಬೇಕು, ತಮ್ಮಲ್ಲಿ ಇರುವ ಪ್ರತಿಭೆಗಳನ್ನು ಹೊಸ ಚಿಂತನೆಗಳ ಮೂಲಕ ದೇಶಕ್ಕೆ ಕೊಡುಗೆ ನೀಡುವ ಮೂಲಕ ಮಕ್ಕಳು ಆಲೋಚನಾ ಶಕ್ತಿ ಬೆಳೆಸಿಕೊಳ್ಳಬೇಕು ಎಂದರು.
ಇನ್ನೂ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್. ಹಾಗೂ ಮುಖ್ಯ ಶಿಕ್ಷಕರು, ಮಕ್ಕಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿದರು,